ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪುರೋಹಿತ್ ಜಾಮೀನು ಇಲ್ಲ (Malegaon)
Bookmark and Share Feedback Print
 
2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿರುವ ಲೆಫ್ಟಿನೆಂಟ್ ಕರ್ನಲ್ ಎಸ್.ಪಿ. ಪುರೋಹಿತ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇದು ಘನಘೋರ ಅಪರಾಧ ಮತ್ತು ಹಲವು ಮಂದಿ ಸಾವನ್ನಪ್ಪಿದ್ದಾರೆ. ತನಿಖೆ ಕೂಡ ನಡೆಯುತ್ತಿದೆ. ಹಾಗಾಗಿ ಜಾಮೀನು ನೀಡಲಾಗದು ಎಂದು ಕೋರ್ಟ್ ಹೇಳಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪುರೋಹಿತ್ ಜಾಮೀನು ಇಲ್ಲ