ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಶಿವಸೇನೆಗೆ ಗೆಲುವು (Shivaji)
Bookmark and Share Feedback Print
 
ಶಿವಸೇನೆಯ ವಾರ್ಷಿಕ ದಸರಾ ರ‌್ಯಾಲಿಗೆ ಶಿವಾಜಿ ಪಾರ್ಕ್ ಮೈದಾನದಲ್ಲಿ ಅವಕಾಶ ನೀಡುವಂತೆ ಪೊಲೀಸರು ಮತ್ತು ಮಹಾನಗರ ಪಾಲಿಕೆಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ. ಆದರೆ ನಿಯಮಾವಳಿಗಳಂತೆ ಶಬ್ದ ಮಾಲಿನ್ಯವಾಗದಂತೆ ನೋಡಿಕೊಳ್ಳುವುದು ಸಂಘಟಕರ ಹೊಣೆ ಎಂದೂ ಕೋರ್ಟ್ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶಿವಸೇನೆಗೆ ಗೆಲುವು