ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಕ್ರಮ ಪಟಾಕಿ ವಶ (Jammu)
Bookmark and Share Feedback Print
 
ಜಮ್ಮು: ಹಲವು ಕಡೆ ಅಕ್ರಮವಾಗಿ ಶೇಖರಿಸಿಡಲಾಗಿದ್ದ ಪಟಾಕಿಗಳನ್ನು ದಾಳಿ ನಡೆಸಿರುವ ಪೊಲೀಸರು ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಸುಮಾರು 4-5 ಲಕ್ಷಕ್ಕೂ ಅಧಿಕ ಮೌಲ್ಯದ ಪಟಾಕಿಗಳು ಪತ್ತೆಯಾಗಿವೆ. ಖಚಿತ ಮಾಹಿತಿಗಳ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಕ್ರಮ ಪಟಾಕಿ ವಶ