ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮೂವರು ಉಗ್ರರ ಹತ್ಯೆ (Srinagar)
Bookmark and Share Feedback Print
 
ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಉಗ್ರರ ಮತ್ತೊಂದು ತಂತ್ರವನ್ನು ಸೇನೆ ವಿಫಲಗೊಳಿಸಿದೆ. ಬಾರಮುಲ್ಲಾ ಜಿಲ್ಲೆಯಲ್ಲಿ ಬರುವ ಗಡಿ ನಿಯಂತ್ರಣಾ ರೇಖೆಯಲ್ಲಿ ಒಳ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಸೈನಿಕರು ಕೊಂದು ಹಾಕಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ