ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮುಂಬೈ: ಕೊಕೇನ್ ವಶ (Cocane)
Bookmark and Share Feedback Print
 
ನಗರದ ಮಾದಕ ದ್ರವ್ಯ ನಿಗ್ರಹ ದಳದ ಕ್ರೈಮ್ ಬ್ರ್ಯಾಂಚ್ ನೈಜೀರಿಯಾದ ಪ್ರಜೆಯೊಬ್ಬನನ್ನು ಬಂಧಿಸಿದ್ದು, ಆತನಿಂದ ಒಂದು ಕೆಜಿ ಕೊಕೇನ್ ವಶಪಡಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಶಪಡಿಸಿಕೊಂಡ ಕೊಕೇನ್ ಬೆಲೆ 40 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೊಕೇನ್