ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಶಂಕಿತ ಬೋಡೋ ಉಗ್ರ ಸೆರೆ (Hosur)
Bookmark and Share Feedback Print
 
ಅಸ್ಸಾಂನ ಬೋಡೋ ಉಗ್ರ ಎಂದು ಶಂಕಿಸಲಾಗಿರುವ ಲಾಂಗ್‌ಟಂಗ್ ಎಂಬಾತನನ್ನು ತಮಿಳುನಾಡು ಪೊಲೀಸರು ಹೊಸೂರು ಹೊರವಲಯದಲ್ಲಿ ಬಂಧಿಸಿದ್ದಾರೆ. ಹೊಸೂರಿನಲ್ಲಿ ಕಂಪನಿಯೊಂದರಲ್ಲಿ ಆತ ಕೆಲಸ ಮಾಡುತ್ತಿದ್ದ. ಅಸ್ಸಾಂ ಪೊಲೀಸರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಲಾಂಗ್ಟಂಗ್