ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ವಜಾಗೊಳಿಸಿ: ಮುಲಾಯಂ (Mulayam)
Bookmark and Share Feedback Print
 
ಕಾನೂನು ಸುವ್ಯವಸ್ಥೆಗೆ ಅಗೌರವ ತೋರಿಸುತ್ತಿರುವ ಉತ್ತರ ಪ್ರದೇಶದ ಮಾಯಾವತಿ ಸರಕಾರವನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮುಲಾಯಂ