ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಖಾನ್ ಅಮಾನತು ವಾಪಸ್: ಮುಲಾಯಂ (Mulayam singh, Sp)
Bookmark and Share Feedback Print
 
ಹಿರಿಯ ಮುಖಂಡ ಅಜಾಮ್ ಖಾನ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವ ಆದೇಶವನ್ನು ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರು ಬುಧವಾರ ರದ್ದುಗೊಳಿಸಿದ್ದಾರೆ. ಕಳೆದ ವರ್ಷ ಲೋಕಸಭಾ ಚುನಾವಣೆ ನಡೆದ ನಂತರ ಖಾನ್ ಅವರನ್ನು ಸಮಾಜವಾದಿ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮುಲಾಯಂ ಸಿಂಗ್, ಎಸ್ಪಿ