ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ. ಒಬಾಮಾ ಭಾಷಣ ನಿರಾಶಾದಾಯಕವಾಗಿದೆ. ಭಾರತದ ಅಭಿವೃದ್ಧಿಗೆ ಕಂಟಕವಾಗಿರುವ ಪಾಕಿಸ್ತಾನ ವಿರುದ್ಧ ಹೇಳಿಕೆಗಳನ್ನು ನೀಡುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿದೆ.
ಭಾರತದ ತಾಜ್ ಹೋಟೆಲ್‌ನಲ್ಲಿ ಉಳಿದುಕೊಂಡಿರುವುದು ಉಗ್ರರಿಗೆ ಕಠಿಣ ಸಂದೇಶ ರವಾನಿಸಿದಂತಾಗಿದೆ.ಭಾರತ ಮತ್ತು ಅಮೆರಿಕ ಜಂಟಿಯಾಗಿ ಭಯೋತ್ಪಾದನೆ ವಿರುದ್ಧದ ಹೋರಾಟ ಮುಂದುವರಿಸಲಿವೆ ಎಂದು ಅಧ್ಯಕ್ಷ ಒಬಾಮಾ ಸ್ಪಷ್ಟಪಡಿಸಿದ್ದಾರೆ.