ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಔತಣಕೂಟದಲ್ಲಿ ಖಾನ್, ರೆಹಮಾನ್ (Obama, Rehaman)
Bookmark and Share Feedback Print
 
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಜೊತೆ ಸೋಮವಾರ ರಾತ್ರಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಆಯೋಜಿಸಿರುವ ಭರ್ಜರಿ ಔತಣಕೂಟದಲ್ಲಿ ವಿಶ್ವ ಚೆಸ್ ಚಾಂಪಿಯನ್ ವಿಶ್ವನಾಥನ್ ಆನಂದ್, ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್, ನಟ ಅಮಿರ್ ಖಾನ್, ನಟಿ ಶಬನಾ ಅಜ್ಮಿಗೆ ಆಹ್ವಾನ ನೀಡಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಒಬಾಮ, ರೆಹಮಾನ್