ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಹೆಚ್ಚುವರಿ ಕೋರ್ಟ್: ಮೊಯ್ಲಿ (Court, Moily)
Bookmark and Share Feedback Print
 
ದೇಶದ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳ ಸಂಖ್ಯೆಯನ್ನು ಕಡಿಮೆ ಮಾಡಿ ಜನರಿಗೆ ತ್ವರಿತ ನ್ಯಾಯ ಒದಗಿಸಿ ಕೊಡಲು ಮುಂದಿನ ಎರಡು ವರ್ಷಗಳ ಅವಧಿಯಲ್ಲಿ 15 ಸಾವಿರ ಹೆಚ್ಚುವರಿ ನ್ಯಾಯಾಲಯ ಸ್ಥಾಪನೆ ಮಾಡುವುದಾಗಿ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೋರ್ಟ್, ಮೊಯ್ಲಿ