ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ವಿಶ್ವಸಂಸ್ಥೆ ಸ್ಥಾನ: ಆಸೀಸ್ ಸ್ವಾಗತ (UN, Australia)
Bookmark and Share Feedback Print
 
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡುವ ಬಗ್ಗೆ ಅಮೆರಿಕದ ಬೆಂಬಲ ಇದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಘೋಷಿಸಿರುವುದಕ್ಕೆ ಭಾರತದ ದೀರ್ಘಕಾಲದ ಬೆಂಬಲಿತ ರಾಷ್ಟ್ರ ಆಸ್ಟ್ರೇಲಿಯಾ ಕೂಡ ಆತ್ಮೀಯವಾಗಿ ಸ್ವಾಗತಿಸುವುದಾಗಿ ಹೇಳಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಿಶ್ವಸಂಸ್ಥೆ, ಆಸ್ಟ್ರೇಲಿಯ