ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಹಾರ: ಬಸ್‌ಗೆ ಬೆಂಕಿ (Maoists, burn bus)
Bookmark and Share Feedback Print
 
ಬಿಹಾರದ ಗಯಾ ಜಿಲ್ಲೆಯ ನಾಗ್ಮಾ ಗ್ರಾಮದಲ್ಲಿ ನಿಲ್ಲಿಸಿದ್ದ ಬಸ್‌ವೊಂದಕ್ಕೆ ಶಸ್ತ್ರ ಸಜ್ಜಿತ ಮಾವೋಗಳು ಬೆಂಕಿ ಹಚ್ಚಿರುವ ಘಟನೆ ನಡೆದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲವಾಗಿತ್ತು ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಹಾರ