ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಇಬ್ಬರು ಬೇಟೆಗಾರರ ಹತ್ಯೆ (Assam)
Bookmark and Share Feedback Print
 
ಅಸ್ಸಾಮ್‌ನ ಕಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಅಕ್ರಮವಾಗಿ ಬೇಟೆಯಾಡಲು ಹೋಗಿದ್ದಾರೆ ಎಂದು ಆರೋಪಿಸಲಾಗಿರುವ ಇಬ್ಬರು ವ್ಯಕ್ತಿಗಳು ಅರಣ್ಯಾಧಿಕಾರಿಗಳ ಗುಂಡಿಗೆ ಬಲಿಯಾಗಿದ್ದಾರೆ. ಸೋಮವಾರ ಮುಂಜಾನೆ ನಾಲ್ಕು ಮಂದಿ ಬೇಟೆಗಾರರು ಅರಣ್ಯಾಧಿಕಾರಿಗಳ ಜತೆ ಗುಂಡಿನ ಚಕಮಕಿ ನಡೆಸಿದ್ದರು. ಈ ಸಂದರ್ಭದಲ್ಲಿ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಸ್ಸಾಮ್