ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಉಗ್ರರ ತಾಣ ಬಯಲು (Jammu)
Bookmark and Share Feedback Print
 
ಜಮ್ಮು-ಕಾಶ್ಮೀರದ ರೆಸೈ ಜಿಲ್ಲೆಯ ಮಹೋರ್ ಎಂಬಲ್ಲಿ ಭಯೋತ್ಪಾದಕರ ಅಡಗುದಾಣವನ್ನು ಭೇದಿಸಿರುವ ಪೊಲೀಸ್ ಮತ್ತು ಭದ್ರತಾ ಪಡೆಗಳು, ಎರಡು ಕಿಲೋಗ್ರಾಂ ಆರ್‌ಡಿಎಕ್ಸ್ ಮತ್ತು ಇತರ ಸ್ಫೋಟಕ ಸಾಮಗ್ರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜಮ್ಮು