ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಚೌಹಾಣ್ ವಿಚಾರಣೆ (Adarsh)
Bookmark and Share Feedback Print
 
ಆದರ್ಶ ಹೌಸಿಂಗ್ ಸೊಸೈಟಿ ಹಗರಣ ಸಂಬಂಧ ಮಹಾರಾಷ್ಟ್ರದ ನಿಕಟಪೂರ್ವ ಮುಖ್ಯಮಂತ್ರಿ ಅಶೋಕ್ ಚೌಹಾನ್ ಅವರನ್ನು ಸಿಬಿಐ ಶೀಘ್ರದಲ್ಲೇ ವಿಚಾರಣೆಗೊಳಪಡಿಸಲಿದೆ. ಸೋಮವಾರವಷ್ಟೇ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ, ಹಗರಣದಲ್ಲಿ ಚೌಹಾನ್ ಅವರ ಪಾತ್ರದ ಕುರಿತು ಪ್ರಶ್ನಿಸಲಿದೆ ಎಂದು ಸಿಬಿಐ ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚೌಹಾಣ್