ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸಿಬಿಐಗೆ ಕೋರ್ಟ್ ತರಾಟೆ (Ruchika)
Bookmark and Share Feedback Print
 
ರುಚಿಕಾ ಗಿರೋತ್ರಾ ಲೈಂಗಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಹರ್ಯಾಣ ಮಾಜಿ ಡಿಜಿಪಿ ಎಸ್.ಪಿ.ಎಸ್. ರಾಥೋಡ್ ಪ್ರಕರಣದಲ್ಲಿ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿರುವ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್, ಬಾಕಿ ಉಳಿದಿರುವ ಮೂರು ಪ್ರಕರಣಗಳ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸಿಬಿಐ