ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕರುಣಾ ಮೊಮ್ಮಗನ ಮದುವೆ (Alagiri)
Bookmark and Share Feedback Print
 
ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಮೊಮ್ಮಗ, ಕೇಂದ್ರ ಸಚಿವ ಎಂ. ಅಳಗಿರಿ ಪುತ್ರ ದಯಾನಿಧಿ ಅಳಗಿರಿ ಮದುವೆ ಸಮಾರಂಭದಿಂದ ದೂರ ಉಳಿದಿರುವ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಶುಭಾಶಯಗಳನ್ನು ರವಾನಿಸಿದ್ದಾರೆ ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕರುಣಾನಿಧಿ