ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಹಾ ಸಂಪುಟ ವಿಸ್ತರಣೆ (Mumbai)
Bookmark and Share Feedback Print
 
29 ನೂತನ ಮುಖಗಳನ್ನು ಸೇರಿಸಿಕೊಳ್ಳುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾನ್ ಸಂಪುಟ ವಿಸ್ತರಣೆ ನಡೆಸಿದ್ದಾರೆ. ಕಾಂಗ್ರೆಸ್‌ನ ನಾರಾಯಣ ರಾಣೆ ಮತ್ತು ಪತಂಗರಾವ್ ಕದಂ ಸೇರಿದಂತೆ ಕಾಂಗ್ರೆಸ್‌ನಿಂದ 19 ಮಂದಿಯನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲಾಗಿದೆ ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕಾಂಗ್ರೆಸ್