ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತಪ್ಪಿತಸ್ಥರಿಗೆ ಶಿಕ್ಷೆ: ಸಿಂಗ್ (Manmohan)
Bookmark and Share Feedback Print
 
2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಹೇಳಿದ್ದಾರೆ. ಈ ವಿಚಾರದಲ್ಲಿ ಸಂಸತ್ ಅಧಿವೇಶನಕ್ಕೆ ಅಡ್ಡಿ ಪಡಿಸುವುದನ್ನು ಬಿಟ್ಟು, ಕಲಾಪ ಸುಸೂತ್ರವಾಗಿ ನಡೆಯುವಂತೆ ವಿಪಕ್ಷಗಳು ಅವಕಾಶ ಮಾಡಿಕೊಡಬೇಕು ಎಂದೂ ಮನವಿ ಮಾಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ