ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಲಷ್ಕರ್ ಉಗ್ರನ ಹತ್ಯೆ (Lashkar)
Bookmark and Share Feedback Print
 
ಜಮ್ಮು-ಕಾಶ್ಮೀರದ ಕಿಸ್ತಾವರ್ ಜಿಲ್ಲೆಯಲ್ಲಿ ರಕ್ಷಣಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್ ಇ ತೋಯ್ಬಾ ಸಂಘಟನೆಯ ಭಯೋತ್ಪಾದಕನೊಬ್ಬ ಹತನಾಗಿದ್ದಾನೆ. ಈ ಸಂದರ್ಭದಲ್ಲಿ ಕನಿಷ್ಠ ನಾಲ್ಕು ಉಗ್ರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಲಷ್ಕರ್ ಉಗ್ರನ ಹತ್ಯೆ