ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಹಾರ ಮತದಾನ ಅಂತ್ಯ (Bihar)
Bookmark and Share Feedback Print
 
ಸುದೀರ್ಘ ಸಮಯ ನಡೆದ ಬಿಹಾರ ವಿಧಾನಸಭಾ ಚುನಾವಣೆ ಶನಿವಾರ ಹಿಂಸಾಚಾರದೊಂದಿಗೆ ಅಂತ್ಯಕಂಡಿದೆ. ಬಾಂಬೊಂದನ್ನು ನಿಷ್ಕ್ರಿಯಗೊಳಿಸುತ್ತಿದ್ದಾಗ ಸ್ಫೋಟಗೊಂಡ ಪರಿಣಾಮ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ. ಒಟ್ಟಾರೆ ಮತದಾನ ಶೇ.52 ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಹಾರ ಮತದಾನ ಅಂತ್ಯ