ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಾಯ್ ಬರೇಲಿ ಪ್ರವಾಸ (Sonia)
Bookmark and Share Feedback Print
 
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ತನ್ನ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶದ ರಾಯ್ ಬರೇಲಿಗೆ ಸೋಮವಾರದಿಂದ ಮೂರು ದಿನಗಳ ಪ್ರವಾಸ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಹಲವು ಗ್ರಾಮಗಳಿಗೆ ಅವರು ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಾಯ್ ಬರೇಲಿ ಪ್ರವಾಸ