ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜಗನ್‌ಗೆ ಹಿನ್ನಡೆ (Congress)
Bookmark and Share Feedback Print
 
ಕಾಂಗ್ರೆಸ್ ಮಾಜಿ ಸಂಸದ ವೈ.ಎಸ್. ಜಗನ್ ಮೋಹನ್ ರೆಡ್ಡಿಯವರಿಗೆ ಮಹತ್ವದ ಹಿನ್ನಡೆಯಾಗಿದೆ. ಅವರ ಚಿಕ್ಕಪ್ಪ ವೈ.ಎಸ್. ವಿವೇಕಾನಂದ ರೆಡ್ಡಿಯವರನ್ನು ಒಲಿಸಿಕೊಂಡಿರುವ ಕಾಂಗ್ರೆಸ್, ಸಚಿವ ಸ್ಥಾನದ ಭರವಸೆ ನೀಡಿದೆ. ತಾನು ಕೊನೆಯ ಉಸಿರಿನವರೆಗೂ ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ರೆಡ್ಡಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜಗನ್ಗೆ ಹಿನ್ನಡೆ