ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮುಂದುವರಿದ ಬಿಕ್ಕಟ್ಟು (Congress)
Bookmark and Share Feedback Print
 
ವಿವಾದಿತ 2ಜಿ ತರಂಗಾಂತರ ಹಂಚಿಕೆ ಹಗರಣ ಸಂಬಂಧ ಭಾರೀ ಒಗ್ಗಟ್ಟು ಪ್ರದರ್ಶಿಸುತ್ತಿರುವ ವಿಪಕ್ಷಗಳು ಸತತ 15ನೇ ದಿನವೂ ಸಂಸತ್ ಕಲಾಪಕ್ಕೆ ಅವಕಾಶ ನೀಡದೆ ಕೇಂದ್ರದ ಯುಪಿಎ ಸರಕಾರದ ಮೇಲೆ ಒತ್ತಡ ಹೇರಿವೆ. ಜಂಟಿ ಸದನ ಸಮಿತಿ ತನಿಖೆಗೆ ಅವಕಾಶ ನೀಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮುಂದುವರಿದ ಬಿಕ್ಕಟ್ಟು