ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸುಪ್ರೀಂ ಅಸಮಾಧಾನ (Media)
Bookmark and Share Feedback Print
 
2ಜಿ ತರಂಗಾಂತರ ಹಂಚಿಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯವು ಮಾಧ್ಯಮಗಳ ವಿರುದ್ಧ ಹರಿಹಾಯ್ದಿದೆ. ಮಾಧ್ಯಮಗಳು ನ್ಯಾಯಾಲಯದ ಹೊರಗಡೆ ಆರೋಪಿಗಳನ್ನು ಪತ್ತೆ ಹಚ್ಚಿ, ಅವರನ್ನು ಕಟಕಟೆಗೆ ನಿಲ್ಲಿಸಿ ಶಿಕ್ಷಿಸುವಂತಹ ಕಾರ್ಯಗಳಿಗೆ ಮುಂದಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸುಪ್ರೀಂ ಅಸಮಾಧಾನ