ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸರ್ಕೋಜಿ ವಾಪಸ್ (France)
Bookmark and Share Feedback Print
 
ಮುಂಬೈ: ತನ್ನ ಪತ್ನಿ ಕಾರ್ಲಾ ಬ್ರೂನಿ ಜತೆ ನಾಲ್ಕು ದಿನಗಳ ಭಾರತ ಪ್ರವಾಸ ಮುಗಿಸಿರುವ ಫ್ರಾನ್ಸ್ ಅಧ್ಯಕ್ಷ ನಿಕೋಲಾಸ್ ಸರ್ಕೋಜಿ ಮರಳಿದ್ದಾರೆ. ಮಂಗಳವಾರ ಮುಂಬೈ ಹುತಾತ್ಮರಿಗೆ ಗೌರವ ಸಲ್ಲಿಸಿದ ಬಳಿಕ ಸಂಜೆ ವಿಶೇಷ ವಿಮಾನದಲ್ಲಿ ಪ್ಯಾರಿಸ್‌ಗೆ ಪ್ರಯಾಣ ಬೆಳೆಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸರ್ಕೋಜಿ ವಾಪಸ್