ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜಮ್ಮುವಿನಲ್ಲಿ ಬಿಜೆಪಿ ರ‌್ಯಾಲಿ (Jammu)
Bookmark and Share Feedback Print
 
ಜಮ್ಮು-ಕಾಶ್ಮೀರ ಸರಕಾರ ಅನುಸರಿಸುತ್ತಿರುವ ನೀತಿಗಳನ್ನು ವಿರೋಧಿಸಿ ರಾಜ್ಯ ಬಿಜೆಪಿ ಘಟಕವು ಡಿಸೆಂಬರ್ 24ರಂದು ಬೃಹತ್ ರ‌್ಯಾಲಿಯನ್ನು ನಡೆಸಲಿದೆ. ಇದರಲ್ಲಿ ಬಿಜೆಪಿ ವರಿಷ್ಠ ಎಲ್.ಕೆ. ಅಡ್ವಾಣಿ, ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜಮ್ಮು