ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮರಳುವುದಾದರೆ ಸ್ವಾಗತ (Jaswant)
Bookmark and Share Feedback Print
 
ಉಮಾ ಭಾರತಿಯವರು ಬಿಜೆಪಿ ತೆಕ್ಕೆಗೆ ಮರಳುವುದಾದರೆ ಅದಕ್ಕಿಂತ ಸಂತಸದ ವಿಚಾರ ಮತ್ತೇನಿದೆ ಎಂದು ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಅವರು ನಮ್ಮ ಪಕ್ಷದ ಆಸ್ತಿ, ಅವರ ಸಾಮರ್ಥ್ಯ ಏನು ಎಂಬುದು ನನಗೆ ಗೊತ್ತು ಎಂದು ಪಕ್ಷಕ್ಕೆ ಸ್ವಾಗತಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮರಳುವುದಾದರೆ ಸ್ವಾಗತ