ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಲಾಂ ಸಲಾಂ (National)
Bookmark and Share Feedback Print
 
ವಾರ್ಷಿಕ ಶೇಕಡಾ 9ರಷ್ಟು ಕೃಷಿ ಬೆಳವಣಿಗೆ ದರ ಸಾಧಿಸಿರುವ ಗುಜರಾತ್ ಬಗ್ಗೆ ಅತೀವ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ, ಈ ನಿಟ್ಟಿನಲ್ಲಿ ಇತರ ರಾಜ್ಯಗಳು ಗುಜರಾತ್‌ನೊಂದಿಗೆ ಸ್ಪರ್ಧಿಸಬೇಕೆಂದು ಕರೆ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕಲಾಂ ಸಲಾಂ