ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಪ್ರಾಪ್ತೆಯರ ರಕ್ಷಣೆ (West Bengal)
Bookmark and Share Feedback Print
 
ಪಶ್ಚಿಮ ಬಂಗಾಲದ ಹೌರಾ ಜಿಲ್ಲೆಯಲ್ಲಿನ ಪ್ರಸಿದ್ಧ ಪ್ರವಾಸಿ ಕೇಂದ್ರ ಗಡಿಯಾರದಲ್ಲಿನ ಹೊಟೇಲೊಂದರಿಂದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಸ್ಥಳೀಯರು ಬಾಲಕಿಯರ ಅಸಹಜ ವರ್ತನೆಯನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರು. ಹೊಟೇಲ್ ಮಾಲಕನ್ನು ಬಂಧಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಪ್ರಾಪ್ತೆಯರ ರಕ್ಷಣೆ