ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪಾಕ್ ಉಗ್ರನ ಹತ್ಯೆ (Pakistan)
Bookmark and Share Feedback Print
 
ಉತ್ತರ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರಿನಲ್ಲಿ ಶಂಕಿತ ಪಾಕಿಸ್ತಾನಿ ಭಯೋತ್ಪಾದಕನೊಬ್ಬ ಬಲಿಯಾಗಿದ್ದಾನೆ. ಈತನನ್ನು ಲಷ್ಕರ್ ಇ ತೋಯ್ಬಾದ ಉಬೇದುಲ್ಲಾ ಎಂದು ಗುರುತಿಸಲಾಗಿದೆ. ಆತನಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕ್ ಉಗ್ರನ ಹತ್ಯೆ