ಕಂಧಮಾಲ್ಗೆ ಬಿಗಿ ಭದ್ರತೆ
![](/img/cm/searchGlass_small.png)
ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಕೋಮು ಸೂಕ್ಷ್ಮ ಪ್ರದೇಶವಾಗಿರುವ ಒರಿಸ್ಸಾದ ಕಂಧಮಾಲ್ ಜಿಲ್ಲೆಯಲ್ಲಿ ಭಾರೀ ಮುನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ರೈಸ್ತರ ಪ್ರಾರ್ಥನಾ ಮಂದಿರಗಳು ಮತ್ತು ಚರ್ಚುಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.