ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಜೆಟ್ ಅಧಿವೇಶನ ಫಲಪ್ರದ (Pranab)
Bookmark and Share Feedback Print
 
ಸಂಸತ್ತಿನ ಚಳಿಗಾಲದ ಅಧಿವೇಶನ ಸುಸೂತ್ರವಾಗಿ ನಡೆಯದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸಿರುವ ಕೇಂದ್ರ ವಿತ್ತ ಸಚಿವ ಪ್ರಣಬ್ ಮುಖರ್ಜಿ, ಮುಂಬರುವ ಬಜೆಟ್ ಅಧಿವೇಶನ ಸರಾಗವಾಗಿ ನಡೆಯುವ ಆಶಾವಾದ ವ್ಯಕ್ತಪಡಿಸಿದ್ದಾರೆ. ಚಳಿಗಾಲದ ಅಧಿವೇಶನದಂತೆ ಬಜೆಟ್ ಅಧಿವೇಶನವು ಪೋಲಾಗದು ಎಂದಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಜೆಟ್ ಅಧಿವೇಶನ ಫಲಪ್ರದ