ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಾಯ್ಡು ಉಪವಾಸ ಕೈ ಬಿಡಲಿ (Jayalalitha)
Bookmark and Share Feedback Print
 
ಮಳೆಯಿಂದ ನಷ್ಟಕ್ಕೊಳಗಾಗಿರುವ ಆಂಧ್ರಪ್ರದೇಶ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು ಎಂದು ಎಐಎಡಿಎಂಕೆ ನಾಯಕಿ ಜಯಲಲಿತಾ ಒತ್ತಾಯಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಾಯ್ಡು ಉಪವಾಸ ಕೈ ಬಿಡಲಿ