ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 15 ಕುಟುಂಬಗಳಿಗೆ ಪರಿಹಾರ (Karunanidhi)
Bookmark and Share Feedback Print
 
ಚೆನ್ನೈ: ಭಾನುವಾರ ರಾಮೇಶ್ವರದಲ್ಲಿ ದೋಣಿ ದುರಂತಕ್ಕೆ ಬಲಿಯಾದ 15 ಮಂದಿಯ ಕುಟುಂಬದವರಿಗೆ ತಲಾ ಒಂದು ಲಕ್ಷ ರೂಪಾಯಿಗಳಂತೆ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಪರಿಹಾರ ಘೋಷಿಸಿದ್ದಾರೆ. ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಲಾಗಿದೆ ಎಂದು ಸರಕಾರ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: 15 ಕುಟುಂಬಗಳಿಗೆ ಪರಿಹಾರ