ಶಾಸಕನ ಬಂಧನಕ್ಕೆ ಆಗ್ರಹ
ಹಿಂದುಳಿದ ವರ್ಗಕ್ಕೆ ಸೇರಿದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ, ನಂತರ ಆಕೆಯನ್ನು ಕಳ್ಳತನ ಪ್ರಕರಣವೊಂದರಲ್ಲಿ ಸಿಲುಕಿಸಿರುವ ಕೇಸಿಗೆ ಸಂಬಂಧಪಟ್ಟಂತೆ ಬಿಎಸ್ಪಿ ಶಾಸಕ ಮತ್ತು ಆತನ ಸಹಚರರನ್ನು ಬಂಧಿಸುವಂತೆ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಮಂತ್ರಿ ಮಾಯಾವತಿಯವರನ್ನು ಆಗ್ರಹಿಸಿದೆ.