ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 13/7 ಮುಂಬೈ ಸರಣಿ ಬಾಂಬ್ ಸ್ಫೋಟ: ದೃಶ್ಯಾವಳಿಗಳು ಇಲ್ಲಿವೆ (Mumbai Serial Blast Images | July 13, 2011 | Terror | Chidambaram | UPA)
ಹಿಂದಿನದು|ಮುಂದಿನದು
2011ರ ಜುಲೈ 13ರಂದು ಮುಂಬೈಯ ಮೂರು ಕಡೆ ನಡೆದ ಸರಣಿ ಬಾಂಬ್ ಸ್ಫೋಟದ ಹೃದಯ ವಿದ್ರಾವಕ ದೃಶ್ಯಾವಳಿಗಳು ಇಲ್ಲಿವೆ. ಘಟನೆಯಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರು ಗುರುವಾರ ಬೆಳಿಗ್ಗೆ ಮಾಹಿತಿ ನೀಡಿದ್ದು, 131 ಗಾಯಗೊಂಡಿದ್ದಾರೆ. ಇವರಲ್ಲಿ 23 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಗುಪ್ತಚರ ಇಲಾಖೆಗೆ ಇದರ ಬಗ್ಗೆ ಮಾಹಿತಿ ಇರಲಿಲ್ಲ ಎಂದಿರುವ ಅವರು, ಇದು ಗುಪ್ತಚರ ವೈಫಲ್ಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಘಟನೆಯ ದೃಶ್ಯಾವಳಿಗಳು ಇಲ್ಲಿವೆ.
PTI
ಹಿಂದಿನದು|ಮುಂದಿನದು
ಇವನ್ನೂ ಓದಿ