ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಚುನಾವಣೆ: ಬಿಜೆಪಿ ಸಭೆ
ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯನ್ನು ಎದುರಿಸಲು ಭಾರತೀಯ ಜನತಾ ಪಕ್ಷ ಸಜ್ಜಾಗಲು ಬುಧವಾರ ಸಭೆ ನಡೆಸಿದೆ.

ಸಭೆಯಲ್ಲಿ ಪಕ್ಷದ ಮುಖಂಡರು ಜನಪ್ರತಿನಿಧಿಗಳು, ಜಿಲ್ಲಾಘಟಕದ ಅಧ್ಯಕ್ಷರು ಭಾಗವಹಿಸಿದ್ದಾರೆ. ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎಡ ಪಕ್ಷಗಳನ್ನು ಹೊರತುಪಡಿಸಿ ಇನ್ನುಳಿದ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬುಧವಾರ ನಡೆದ ಸಭೆ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಅಧಿಕಾರ ನೀಡಲಾಗಿದೆ.

ಪಕ್ಷದ ಬಲವರ್ಧನೆಗೆ ವರಿಷ್ಠರು ಸಲಹೆಗಳನ್ನು ನೀಡಿದ್ದಾರೆ. ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕಾದ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
ಮತ್ತಷ್ಟು
ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಭೆ
63 ಸಾ, ಕೋ.ರೂ ಬಂಡವಾಳ ಹೂಡಿಕೆ: ಸಿ ಎಂ
ಮಂಗಳೂರು:ಶೀಘ್ರ ಶಿರಾಡಿ ರಸ್ತೆ ಅಭಿವೃದ್ದಿ
ಅನಧಿಕೃತ ಜಾಹೀರಾತು ಪಲಕ ಜಂಟಿ ಆಯುಕ್ತರು ಜವಾಬ್ದಾರರು
ಹಿಂ. ವರ್ಗಗಳ ಕಲ್ಯಾಣ ಸಮಿತಿ ವರದಿ
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ