ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಸಮೀಪಿಸುತ್ತಿದ್ದಂತೆ ಸರ್ಕಾರ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಿದೆ.
ಆಯಾ ಜಿಲ್ಲೆಗಳಿಗೆ ನೇಮಕ ಮಾಡಲಾದ ಜಿಲ್ಲಾಧಿಕಾರಿಗಳ ವಿವರ ಈ ಕೆಳಕಂಡಂತಿದೆ. ಬೀದರ್: ಹರ್ಷ ಗುಪ್ತ, ಚಿಕ್ಕಮಗಳೂರು: ನವೀನ್ರಾಜ್ ಸಿಂಗ್, ಉತ್ತರ ಕನ್ನಡ ಜಿಲ್ಲೆ: ಮನೀಷ್ ಮೌದ್ಗಿಲ್, ಕೊಪ್ಪಳ: ರಾಮಣ್ಣ ನಾಯ್ಕ.
|