ಇಲ್ಲಿಗೆ ಸಮೀಪದ ನಿಡುಘಟ್ಟ ಬಳಿ ಜೆಡಿಯು ರಾಜ್ಯಾಧ್ಯಕ್ಷ ಸೋಮಶೇಖರ್ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ಸಾವನ್ನಪ್ಪಿದ್ದಾನೆ.
ಮೃತಪಟ್ಟವನು ಬುದ್ಧಿಮಾಂದ್ಯ ಎಂದು ತಿಳಿದುಬಂದಿದೆ.
ಸೋಮಶೇಖರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕಾರು ಚಾಲಕನನ್ನು ಮದ್ದೂರು ಪೊಲೀಸರು ಬಂಧಿಸಿದ್ದಾರೆ.
|