ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ಹೇಳಿಕೆಗೆ ಬಿಜೆಪಿ ಹಿರಿಯ ಮುಖಂಡ ವೆಂಕಯ್ಯನಾಯ್ಡು ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಸಮ್ಮಿಶ್ರ ಸರ್ಕಾರದ ಸಾಧನೆಗಳೆಲ್ಲವೂ ಜೆಡಿಎಸ್ ಪಕ್ಷದ್ದೇ ಎಂದು ಹೇಳಿರುವುದು ಸರಿಯಲ್ಲ, ಸಮ್ಮಿಶ್ರ ಸರ್ಕಾರದ ಸಾಧನೆಗಳೆಲ್ಲವೂ ಪಾಲುದಾರ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳದ್ದೇ ಎಂದು ಹೇಳಿದ್ದಾರೆ.
ಯಾರು ಏನೇ ಹೇಳಿ ಮೆರಾಜುದ್ದೀನ್ ಪಟೇಲ್ ಅವರ ಮಾತುಗಳನ್ನು ಒಪ್ಪಲಾಗುವುದಿಲ್ಲ ಎಂದು ಹೇಳಿದ್ದಾರೆ.
|