ಬೆಳಗಾವಿಯ ಚಂದರಗಿ ಸಮೀಪದ ಸಾಲಹಳ್ಳಿ ಬಳಿ ಇಚಿದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮದುಮಗ ಸೇರಿದಂತೆ ಮೂವರ ಸಾವನ್ನಪ್ಪಿದ್ದಾರೆ.
7 ಜನರು ಗಾಯಗೊಂಡಿದ್ದಾರೆ. ಕುಂದಾಪುರ-ಹೊಸಂಗಡಿ ಬಳಿ ಸಂಭವಿಸಿದ ಮತ್ತೊಂದು ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
|