ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಮುಖ್ಯಮಂತ್ರಿಗಳಿಂದ ಸಮೀಕ್ಷಾ ಸಮಾವೇಶ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ವಿವಿಧ ಇಲಾಖೆಗಳ ಸಮೀಕ್ಷಾ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಗೃಹ ಇಲಾಖೆ, ಜಲಸಂಪನ್ಮೂಲ ಇಲಾಖೆ ಮುಂತಾದ ಹಲವು ಇಲಾಖೆಗಳ ಸಮೀಕ್ಷಾ ಸಭೆ ವಿಧಾನಸೌಧದಲ್ಲಿ ನಡೆದಿದ್ದು, ಸಚಿವರು ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದಾರೆ.
ಮತ್ತಷ್ಟು
ಸ್ಮಾರ್ಟ್ ಕಾರ್ಡ್ ಜಾರಿ
ಮುಖ್ಯಮಂತ್ರಿ, ರಾಜ್ಯಪಾಲರ ಭೇಟಿ
ಎರಡು ಪ್ರತ್ಯೇಕ ಅಪಘಾತಗಳಲ್ಲಿ 6 ಸಾವು
ದಸರಾ ಉತ್ಸವ: ಗಜರಾಜರ ಪಯಣ ಆರಂಭ
ಚುನಾವಣೆಗೆ ಮುನ್ನ ಅಧಿಕಾರಿಗಳ ವರ್ಗಾವಣೆ: ಸರ್ಕಾರಕ್ಕೆ ಪತ್ರ
ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ