ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ನಿರ್ಧಾರದಂತೆ ಅಧಿಕಾರ ಹಸ್ತಾಂತರ: ಮೆರಾಜುದ್ದೀನ್
ಅಧಿಕಾರ ಹಸ್ತಾಂತರ ಗೊಂದಲ ಮುಂದುವರೆದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಅವರು ಇನ್ನೊಂದು ಹೇಳಿಕೆ ನೀಡಿದ್ದಾರೆ.

ಪಕ್ಷದ ಹಿರಿಯ ಮುಖಂಡರಾದ ದೇವೇಗೌಡರು ಹಾಗೂ ಮುಖ್ಯಮಂತ್ರಿ ಸೇರಿದಂತೆ ಹಲವರು ಮುಖಂಡರು ಚರ್ಚೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಮೆರಾಜುದ್ದೀನ್ ಬೆಂಗಳೂರಿನಲ್ಲಿ ಶುಕ್ರವಾರ ತಿಳಿಸಿದ್ದಾರೆ.

ಈ ನಡುವೆ ಶುಕ್ರವಾರ ದಾವಣಗೆರೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ.

ಆ ಸಮಾವೇಶದಲ್ಲಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮೆರಾಜುದ್ದೀನ್ ಪಟೇಲ್ ಪಾಲ್ಗೊಳ್ಳಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಸಮಾವೇಶ ನಡೆಯಲಿದೆ.
ಮತ್ತಷ್ಟು
ಮುಖ್ಯಮಂತ್ರಿಗಳಿಂದ ಸಮೀಕ್ಷಾ ಸಮಾವೇಶ
ಸ್ಮಾರ್ಟ್ ಕಾರ್ಡ್ ಜಾರಿ
ಮುಖ್ಯಮಂತ್ರಿ, ರಾಜ್ಯಪಾಲರ ಭೇಟಿ
ಎರಡು ಪ್ರತ್ಯೇಕ ಅಪಘಾತಗಳಲ್ಲಿ 6 ಸಾವು
ದಸರಾ ಉತ್ಸವ: ಗಜರಾಜರ ಪಯಣ ಆರಂಭ
ಚುನಾವಣೆಗೆ ಮುನ್ನ ಅಧಿಕಾರಿಗಳ ವರ್ಗಾವಣೆ: ಸರ್ಕಾರಕ್ಕೆ ಪತ್ರ