ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಬಿಜೆಪಿಗೆ ಅಧಿಕಾರದ ಕನಸು: ಧರಂಸಿಂಗ್
ಅಕ್ಟೋಬರ್ 3ರಂದು ತಮಗೆ ಅಧಿಕಾರ ದೊರೆಯುತ್ತದೆ ಎಂದು ಬಿಜೆಪಿ ಮುಖಂಡರು ಕನಸು ಕಾಣುತ್ತಿದ್ದಾರೆ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಧರಂಸಿಂಗ್ ಲೇವಡಿ ಮಾಡಿದ್ದಾರೆ.

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಕಿತ್ತಾಟ ನೋಡುತ್ತಿರುವ ರಾಜ್ಯದ ಜನತೆ ಸ್ಥಳೀಯ ಸಂಸ್ಥೆಗಳು ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರು, ವಿದ್ಯುತ್, ಶುಚಿತ್ವ ಮುಂತಾದ ಸ್ಥಳೀಯ ಸಮಸ್ಯೆಗಳು ಈ ಚುನಾವಣೆಯಲ್ಲಿ ಮುಖ್ಯ ಪಾತ್ರ ವಹಿಸಲಿವೆ ಎಂದಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ತಮ್ಮ ಪಕ್ಷದ ಮುಖಂಡರು ರಾಜ್ಯ ವ್ಯಾಪಿ ಪ್ರವಾಸ ಕೈಗೊಳ್ಳುವರಿದ್ದಾರೆ ಎಂದು ಹೇಳಿದ್ದಾರೆ.
ಮತ್ತಷ್ಟು
ದೆಹಲಿಗೆ ಸ್ಥಳಾಂತರಗೊಂಡ ದೋಸ್ತಿಗಳ ಕುಸ್ತಿ
ದೇವೇಗೌಡರಿಂದ ಬಿಜೆಪಿಗೆ ಬಾಂಬ್
ಸಂಸತ್ತಿನಲ್ಲಿ ಚೆನ್ನಮ್ಮನ ಪುತ್ಥಳಿ ಅನಾವರಣ
ಬೆಂಗಳೂರಿಗೆ ಹೆಮ್ಮೆಯ ನಗರಿಯ ಗರಿ
ಮೈಸೂರು ತಲುಪಿದ ಗಜರಾಜರ ತಂಡಕ್ಕೆ ಭವ್ಯ ಸ್ವಾಗತ
ವಾಟಾಳ್ ಹುಟ್ಟು ಹಬ್ಬ ವಿಶಿಷ್ಟ ರೀತಿಯಲ್ಲಿ ಆಚರಣೆ