ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಮೈಸೂರಿಗೆ ಹೈಟೆಕ್ ಬಸ್‌
ಸಾಂಸ್ಕ್ಕತಿಕ ರಾಜಧಾನಿ ಸದ್ಯದಲ್ಲೇ ನಡೆಯಲಿರುವ ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ. ವಿಶ್ವ ವಿಖ್ಯಾತ ದಸರೆಗೆ ಹಾಗೂ ಪ್ರವಾಸಿ ತಾಣವಾದ ಮೈಸೂರಿಗೆ ಆಗಮಿಸುವ ಪ್ರವಾಸಿಗರನ್ನು ದೃಷ್ಟಿಯಲ್ಲಿಟ್ಟುಕೊಂಡು ಮೈಸೂರಿನಲ್ಲಿ ನಗರ ಸಾರಿಗೆ ಸಂಸ್ಥೆ ಲೋ ಫ್ಲೌರಿಂಗ್ ಹೈಟೆಕ್ ಬಸ್‌ಗಳನ್ನು ರಸ್ತೆಗೆ ಇಳಿಸಲಿದೆ.

ಪ್ರಾಯೋಗಿಕವಾಗಿ ಅಕ್ಟೊಬರ್ ಮೊದಲ ವಾರದಲ್ಲಿ ಐದು ಹೈಟೆಕ್ ಬಸ್‌ಗಳು ಸಂಚಾರ ಆರಂಭಿಸಲಿವೆ. ಮೈಸೂರು ನಗರದಲ್ಲಿ ಈಗ ಸಂಚರಿಸುತ್ತಿರುವ ಬಸ್‌ಗಳನ್ನು ಗ್ರಾಮೀಣ ಸೇವೆಗೆ ಬಳಸಿಕೊಳ್ಳಲಾಗುತ್ತದೆ.

ಹಂತ ಹಂತವಾಗಿ ಮೈಸೂರು ನಗರ ಸಾರಿಗೆಗೆ 300 ಬಸ್‌ಗಳು ಸೇರ್ಪಡೆಗೊಳ್ಳಲಿವೆ. ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಕಾರ್ಗೋ ಬಸ್ ಸೇವೆ ಆರಂಭಗೊಳ್ಳಲಿದೆ.
ಮತ್ತಷ್ಟು
ಷರತ್ತನ್ನು ಉಲ್ಲಂಘಿಸಿದ ಮಿತ್ರಪಕ್ಷಗಳು
ಬಿಎಸ್ಪಿ ಪರವಾಗಿ ಸಿಂಧ್ಯ ಪ್ರಚಾರ
ಪರಾಮರ್ಶದ ನಂತರ ಅಧಿಕಾರ ಹಸ್ತಾಂತರ: ಕುಮಾರಸ್ವಾಮಿ
ರಾಜಕಾರಣದಲ್ಲಿ ಸಕ್ರಿಯ: ಕರುಣಾನಿಧಿ
ಗಣೇಶ ಹಬ್ಬಕ್ಕೆ ತಣ್ಣೀರೆರಚಿದ ಮಳೆ
ಬಸ್ ಉರುಳಿ : 20 ಜನರ ಸಾವು