ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಸ್ಥಳೀಯ ಸಂಸ್ಥೆಗಳ ಚುನಾವಣೆ: ನಾಮಪತ್ರ ಪರೀಶೀಲನೆ
ಸ್ಥಳೀಯ ಸಂಸ್ಥೆಗಳ ಚುನಾವಣೆ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ಸಲ್ಲಿಸಿರುವ ನಾಮಪತ್ರಗಳ ಪರೀಶೀಲನೆ ಮಂಗಳವಾರ ನಡೆಯುತ್ತಿದೆ.

ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರದಂದು 209 ನಗರ ಸ್ಥಳೀಯ ಸಂಸ್ಥೆಗಳ 5012 ಸ್ಥಾನಗಳಿಗೆ ಸುಮಾರು 25 ಸಾವಿರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಪರೀಶೀಲನೆಯ ನಂತರ ಎಷ್ಟು ಜನ ಅಭ್ಯರ್ಥಿಗಳು ಕಣದಲ್ಲಿ ಉಳಿಯಲಿದ್ದಾರೆ ಎಂದು ಖಚಿತವಾಗಿ ತಿಳಿಯಲಿದೆ.

ಸೆಪ್ಟೆಂಬರ್ 28ರಂದು ಚುನಾವಣೆ ನಡೆಯಲಿದೆ.
ಮತ್ತಷ್ಟು
ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಕಲಾವಿದರ ಹುಟ್ಟುಹಬ್ಬದ ಸಂಭ್ರಮ
ಮಹತ್ವದ ಜೆಡಿಎಸ್ ಸಭೆ
ಸಿಎಂ ರಾಜೀನಾಮೆ ವದಂತಿ ?
ಸಾಂಕ್ರಾಮಿಕ ರೋಗಗಳ ತಡೆಗೆ ಸಿಬ್ಬಂದಿ ನೇಮಕ
ಮೈಸೂರಿಗೆ ಹೈಟೆಕ್ ಬಸ್‌