ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಶಿಕ್ಷಕನ ಕುಟುಂಬದ ನಾಲ್ವರ ಆತ್ಮಹತ್ಯೆ
ನಗರದಲ್ಲಿ ಉದಯದೇಸಾಯ್ ಎಂಬ ಶಿಕ್ಷಕ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ದುರ್ಘಟನೆಗೆ ಕಾರಣ ತಿಳಿದುಬಂದಿಲ್ಲ. ತನ್ನ ಮಕ್ಕಳನ್ನು ಹಾಗೂ ಪತ್ನಿಯನ್ನು ಕೊಲೆ ಮಾಡಿದನಂತರ ಶಿಕ್ಷಕನೂ ನೇಣಿಗೆ ಶರಣಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು
ವರುಣನ ಅರ್ಭಟ: 7 ಮಂದಿ ಸಾವು
ನಗರಸಭೆ ಚುನಾವಣೆ: ಜೆಡಿಎಸ್ ಸಭೆ
ಸಿಎಂ ರಾಜೀನಾಮೆ ವದಂತಿಗೆ ತೆರೆ
ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧೀವೇಶನ
ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ಸಾಧ್ಯತೆ
ಸಿಎಂ ಪುತ್ರಿ ಮನೆಗೆ ದಾಳಿ: 9 ಆರೋಪಿಗಳ ಬಂಧನ