ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ಧರಂಸಿಂಗ್ ಅವರು ಶುಕ್ರವಾರ ನರಗುಂದದಲ್ಲಿ ಅತಿವೃಷ್ಟಿ ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದ್ದಾರೆ.
ಬಯಲು ಸೀಮೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ಸಂತ್ರಸಸಿರಿಗೆ ಸೂಕ್ತ ಪರಿಹಾರ ದೊರೆಯದ ಸಂಕಷ್ಟದಲ್ಲೇ ಮುಂದುವರೆದಿದ್ದಾರೆ.
ಮಳೆ ಹಾಗೂ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಚ್.ಕೆ.ಪಾಟಿಲ್ ತೀವ್ರವಾಗಿ ಟೀಕಿಸಿದ್ದಾರೆ.
|